Home Bibles ಯೆಹೆಜ್ಕೇಲ 43:16 · ಕನ್ನಡ ಬೈಬಲ್
ಯೆಹೆಜ್ಕೇಲ 43:16 · ಕನ್ನಡ ಬೈಬಲ್

ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.

Cross references

ನಿರ್ಗಮಕಾಂಡ 27:1

ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.

ನಿರ್ಗಮಕಾಂಡ 38:1

ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

2 ದಿನವೃತ್ತಾಂತ 4:1

ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.

ಎಜ್ರಾ 3:3

ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು.

ಯೆಶಾಯ 29:1

ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.

Interlinear

Choose Theme