Home Bibles ☰ Books ಯೆಹೆಜ್ಕೇಲ 44:26 · ಕನ್ನಡ ಬೈಬಲ್
ಯೆಹೆಜ್ಕೇಲ 44:26 · ಕನ್ನಡ ಬೈಬಲ್

ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.

Cross references

ಅಂಕೆಗಳ ಪುಸ್ತಕ 6:10

ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.

ಅಂಕೆಗಳ ಪುಸ್ತಕ 19:11

ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಂಕೆಗಳ ಪುಸ್ತಕ 19:14

ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.

ಅಂಕೆಗಳ ಪುಸ್ತಕ 19:16

ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.

ಹೆಬ್ರಿಯರಿಗೆ 9:13

ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ

Interlinear

Choose Theme