ಯೆಹೆಜ್ಕೇಲ 45:11 · ಕನ್ನಡ ಬೈಬಲ್
ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
Cross references
ನಿರ್ಗಮಕಾಂಡ 16:36
ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
1 ಅರಸುಗಳು 7:26
ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
ಯೆಶಾಯ 5:10
ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.