ಯೆಹೆಜ್ಕೇಲ 45:16 · ಕನ್ನಡ ಬೈಬಲ್
ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.
Cross references
ನಿರ್ಗಮಕಾಂಡ 30:14
ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
ಯೆಶಾಯ 16:1
ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.