Home Bibles ☰ Books ಯೆಹೆಜ್ಕೇಲ 45:19 · ಕನ್ನಡ ಬೈಬಲ್
ಯೆಹೆಜ್ಕೇಲ 45:19 · ಕನ್ನಡ ಬೈಬಲ್

ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;

Cross references

ಲೇವ್ಯಕಾಂಡ 16:16

ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.

ಲೇವ್ಯಕಾಂಡ 16:18

ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.

ಯೆಹೆಜ್ಕೇಲ 43:14

ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.

ಯೆಹೆಜ್ಕೇಲ 43:17

ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.

ಯೆಹೆಜ್ಕೇಲ 43:20

ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.

Interlinear

Choose Theme