Home Bibles ☰ Books ಯೆಹೆಜ್ಕೇಲ 45:2 · ಕನ್ನಡ ಬೈಬಲ್
ಯೆಹೆಜ್ಕೇಲ 45:2 · ಕನ್ನಡ ಬೈಬಲ್

ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.

Cross references

ಯೆಹೆಜ್ಕೇಲ 27:28

ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.

ಯೆಹೆಜ್ಕೇಲ 42:15

ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.

ಯೆಹೆಜ್ಕೇಲ 42:16

ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು.

ಯೆಹೆಜ್ಕೇಲ 42:20

ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.

ಯೆಹೆಜ್ಕೇಲ 43:21

ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.

Interlinear

Choose Theme