ಯೆಹೆಜ್ಕೇಲ 45:6 · ಕನ್ನಡ ಬೈಬಲ್
ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
Cross references
ಯೆಹೆಜ್ಕೇಲ 48:15
ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
ಯೆಹೆಜ್ಕೇಲ 48:30
ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.