Home Bibles ☰ Books ಯೆಹೆಜ್ಕೇಲ 46:21 · ಕನ್ನಡ ಬೈಬಲ್
ಯೆಹೆಜ್ಕೇಲ 46:21 · ಕನ್ನಡ ಬೈಬಲ್

ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.

Cross references

ಯೆಹೆಜ್ಕೇಲ 10:5

ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.

ಯೆಹೆಜ್ಕೇಲ 40:17

ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.

Interlinear

Choose Theme