ಯೆಹೆಜ್ಕೇಲ 46:3 · ಕನ್ನಡ ಬೈಬಲ್
ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.
Cross references
ಕೀರ್ತನೆಗಳು 96:8
ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
ಲೂಕ 1:10
ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
ಯೋಹಾನ 10:9
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
ಹೆಬ್ರಿಯರಿಗೆ 10:19
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.