Home Bibles ☰ Books ಯೆಹೆಜ್ಕೇಲ 46:6 · ಕನ್ನಡ ಬೈಬಲ್
ಯೆಹೆಜ್ಕೇಲ 46:6 · ಕನ್ನಡ ಬೈಬಲ್

ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.

Cross references

ಅಂಕೆಗಳ ಪುಸ್ತಕ 28:11

ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ

ಯೆಹೆಜ್ಕೇಲ 46:1

ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್‌ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.

Interlinear

Choose Theme