Home Bibles ☰ Books ಯೆಹೆಜ್ಕೇಲ 46:7 · ಕನ್ನಡ ಬೈಬಲ್
ಯೆಹೆಜ್ಕೇಲ 46:7 · ಕನ್ನಡ ಬೈಬಲ್

ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.

Cross references

ಯೆಹೆಜ್ಕೇಲ 45:24

ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.

ಯೆಹೆಜ್ಕೇಲ 46:5

ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;

Interlinear

Choose Theme