ಯೆಹೆಜ್ಕೇಲ 47:17 · ಕನ್ನಡ ಬೈಬಲ್
ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
Cross references
ಅಂಕೆಗಳ ಪುಸ್ತಕ 34:9
ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
ಯೆಹೆಜ್ಕೇಲ 48:1
ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.