Home Bibles ಯೆಹೆಜ್ಕೇಲ 47:20 · ಕನ್ನಡ ಬೈಬಲ್
ಯೆಹೆಜ್ಕೇಲ 47:20 · ಕನ್ನಡ ಬೈಬಲ್

ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.

Cross references

ಅಂಕೆಗಳ ಪುಸ್ತಕ 34:6

ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.

ಯೆಹೆಜ್ಕೇಲ 48:1

ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್‌ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.

Interlinear

Choose Theme