Home Bibles ☰ Books ಯೆಹೆಜ್ಕೇಲ 47:21 · ಕನ್ನಡ ಬೈಬಲ್
ಯೆಹೆಜ್ಕೇಲ 47:21 · ಕನ್ನಡ ಬೈಬಲ್

ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು.

Cross references

ಯೆಹೆಜ್ಕೇಲ 45:1

ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.

ಯೆಹೆಜ್ಕೇಲ 48:29

ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.

Interlinear

Choose Theme