Home Bibles ☰ Books ಯೆಹೆಜ್ಕೇಲ 47:4 · ಕನ್ನಡ ಬೈಬಲ್
ಯೆಹೆಜ್ಕೇಲ 47:4 · ಕನ್ನಡ ಬೈಬಲ್

ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.

Cross references

ಅಪೋಸ್ತಲರ ಕೃತ್ಯಗಳು 19:10

ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.

ರೋಮಾಪುರದವರಿಗೆ 15:19

ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

ಕೊಲೊಸ್ಸೆಯವರಿಗೆ 1:6

ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.

Interlinear

Choose Theme