Home Bibles ☰ Books ಯೆಹೆಜ್ಕೇಲ 48:12 · ಕನ್ನಡ ಬೈಬಲ್
ಯೆಹೆಜ್ಕೇಲ 48:12 · ಕನ್ನಡ ಬೈಬಲ್

ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು.

Cross references

ಲೇವ್ಯಕಾಂಡ 27:21

ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.

ಯೆಹೆಜ್ಕೇಲ 45:4

ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.

Interlinear

Choose Theme