Home Bibles ☰ Books ಯೆಹೆಜ್ಕೇಲ 48:16 · ಕನ್ನಡ ಬೈಬಲ್
ಯೆಹೆಜ್ಕೇಲ 48:16 · ಕನ್ನಡ ಬೈಬಲ್

ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;

Cross references

ಪ್ರಕಟನೆ 21:16

ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.

Interlinear

Choose Theme