Home Bibles ☰ Books ಯೆಹೆಜ್ಕೇಲ 48:20 · ಕನ್ನಡ ಬೈಬಲ್
ಯೆಹೆಜ್ಕೇಲ 48:20 · ಕನ್ನಡ ಬೈಬಲ್

ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.

Cross references

ಹೆಬ್ರಿಯರಿಗೆ 12:17

ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.

ಪ್ರಕಟನೆ 21:16

ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.

Interlinear

Choose Theme