Home Bibles ☰ Books ಯೆಹೆಜ್ಕೇಲ 48:26 · ಕನ್ನಡ ಬೈಬಲ್
ಯೆಹೆಜ್ಕೇಲ 48:26 · ಕನ್ನಡ ಬೈಬಲ್

ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;

Cross references

ಆದಿಕಾಂಡ 30:19

ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;

ಯೆಹೋಶುವ 19:10

ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.

Interlinear

Choose Theme