Home Bibles ☰ Books ಯೆಹೆಜ್ಕೇಲ 48:27 · ಕನ್ನಡ ಬೈಬಲ್
ಯೆಹೆಜ್ಕೇಲ 48:27 · ಕನ್ನಡ ಬೈಬಲ್

ಜೆಬು ಲೋನ್‌ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.

Cross references

ಆದಿಕಾಂಡ 30:10

ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.

ಯೆಹೋಶುವ 13:24

ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.

Interlinear

Choose Theme