ಯೆಹೆಜ್ಕೇಲ 48:34 · ಕನ್ನಡ ಬೈಬಲ್
ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು.ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.