Home Bibles ☰ Books ಯೆಹೆಜ್ಕೇಲ 5:13 · ಕನ್ನಡ ಬೈಬಲ್
ಯೆಹೆಜ್ಕೇಲ 5:13 · ಕನ್ನಡ ಬೈಬಲ್

ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.

Cross references

ದ್ವಿತೀಯೋಪದೇಶಕಾಂಡ 28:63

ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.

ದ್ವಿತೀಯೋಪದೇಶಕಾಂಡ 32:36

ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.

ಯೆಶಾಯ 1:21

ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.

ಯೆಶಾಯ 1:24

ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಯೆಶಾಯ 59:17

ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.

ಯೆರೆಮಿಯ 14:12

ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?

ಯೆರೆಮಿಯ 15:9

ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.

ಯೆರೆಮಿಯ 25:12

ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.

ವಿಲಾಪಗಳು 4:11

ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.

ವಿಲಾಪಗಳು 4:22

ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.

ಯೆಹೆಜ್ಕೇಲ 6:10

ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.

ಯೆಹೆಜ್ಕೇಲ 6:12

ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.

ಯೆಹೆಜ್ಕೇಲ 7:3

ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.

ಯೆಹೆಜ್ಕೇಲ 7:8

ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.

ಯೆಹೆಜ್ಕೇಲ 13:15

ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು

Interlinear

Choose Theme