Home Bibles ☰ Books ಯೆಹೆಜ್ಕೇಲ 6:1 · ಕನ್ನಡ ಬೈಬಲ್
ಯೆಹೆಜ್ಕೇಲ 6:1 · ಕನ್ನಡ ಬೈಬಲ್

ಕರ್ತನ ವಾಕ್ಯವು ನನಗೆ ಉಂಟಾಯಿತು. ಏನಂದರೆ--

Cross references

ಯೆರೆಮಿಯ 29:16

ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.

Interlinear

Choose Theme