ಯೆಹೆಜ್ಕೇಲ 8:13 · ಕನ್ನಡ ಬೈಬಲ್
ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.
Cross references
ಯೆರೆಮಿಯ 9:3
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ಯೆಹೆಜ್ಕೇಲ 8:6
ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
ಯೆಹೆಜ್ಕೇಲ 8:15
ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.
2 ತಿಮೋಥೆಯ 3:13
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.