ಯೆಹೆಜ್ಕೇಲ 8:9 · ಕನ್ನಡ ಬೈಬಲ್
ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.
Cross references
ಯೆಹೆಜ್ಕೇಲ 20:8
ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.