Home Bibles ☰ Books ಎಜ್ರಾ 1:10 · ಕನ್ನಡ ಬೈಬಲ್
ಎಜ್ರಾ 1:10 · ಕನ್ನಡ ಬೈಬಲ್

ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.

Interlinear

Choose Theme