Home Bibles ಎಜ್ರಾ 10:13 · ಕನ್ನಡ ಬೈಬಲ್
ಎಜ್ರಾ 10:13 · ಕನ್ನಡ ಬೈಬಲ್

ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.

Cross references

ಎಜ್ರಾ 10:18

ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.

ಮತ್ತಾಯ 7:13

ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.

Interlinear

Choose Theme