ಎಜ್ರಾ 10:22 · ಕನ್ನಡ ಬೈಬಲ್
ಪಷ್ಹೂರನ ಕುಮಾರರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾ ಯೇಲ್, ನೆತನೇಲ್, ಯೋಜಾಬಾದ್, ಎಲ್ಲಾಸ.
Cross references
1 ದಿನವೃತ್ತಾಂತ 9:12
ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
ಎಜ್ರಾ 2:36
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
ಎಜ್ರಾ 2:38
ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.
ಎಜ್ರಾ 3:2
ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
ನೆಹೆಮ್ಯ 7:41
ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.