Home Bibles ☰ Books ಎಜ್ರಾ 10:23 · ಕನ್ನಡ ಬೈಬಲ್
ಎಜ್ರಾ 10:23 · ಕನ್ನಡ ಬೈಬಲ್

ಲೇವಿಯರಲ್ಲಿ ಸಹ ಯೋಜಾಬಾದ್‌, ಶಿವ್ಮೆಾ, ಕೆಲೀಟನೆಂಬ ಕೇಲಾಯ,

Cross references

ಎಜ್ರಾ 8:33

ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.

ನೆಹೆಮ್ಯ 8:7

ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.

ನೆಹೆಮ್ಯ 10:10

ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು,

ನೆಹೆಮ್ಯ 11:16

ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.

Interlinear

Choose Theme