ಎಜ್ರಾ 10:25 · ಕನ್ನಡ ಬೈಬಲ್
ಇಸ್ರಾಯೇಲ್ಯರ ಪರೋಷ್ ಕುಮಾರರಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ, ಬೆನಾಯನು.
Cross references
ಎಜ್ರಾ 2:3
ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
ನೆಹೆಮ್ಯ 7:8
ಪರೋಷನ ಮಕ್ಕಳು ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.