ಎಜ್ರಾ 10:26 · ಕನ್ನಡ ಬೈಬಲ್
ಏಲಾಮನ ಕುಮಾರರಲ್ಲಿ ಮತ್ತನ್ಯ; ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್, ವಿಲೀಯ.
Cross references
ಎಜ್ರಾ 2:7
ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
ಎಜ್ರಾ 2:31
ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
ಎಜ್ರಾ 8:7
ಏಲಾಮನ ಮಕ್ಕಳಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನ ಸಂಗಡ ಎಪ್ಪತ್ತು ಮಂದಿ ಗಂಡಸರೂ.
ಎಜ್ರಾ 10:2
ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
ನೆಹೆಮ್ಯ 7:12
ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕುಮಂದಿಯು.
ನೆಹೆಮ್ಯ 7:34
ಮತ್ತೊಬ್ಬ ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.