Cross references
ಎಜ್ರಾ 2:11
ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು.
ಎಜ್ರಾ 8:11
ಬೇಬೈಯ ಕುಮಾರರಲ್ಲಿ ಬೇಬೈಯ ಮಗನಾದ ಜೆಕರೀಯನೂ ಅವನ ಸಂಗಡ ಇಪ್ಪತ್ತೆಂಟು ಮಂದಿ ಗಂಡಸರೂ.
ನೆಹೆಮ್ಯ 3:20
ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.
ನೆಹೆಮ್ಯ 7:16
ಬೇಬೈಯ ಮಕ್ಕಳು ಆರು ನೂರ ಇಪ್ಪತ್ತೆಂಟು ಮಂದಿಯು.