Home Bibles ಎಜ್ರಾ 10:29 · ಕನ್ನಡ ಬೈಬಲ್
ಎಜ್ರಾ 10:29 · ಕನ್ನಡ ಬೈಬಲ್

ಬಾನೀಯ ಕುಮಾರರಲ್ಲಿ ಮೆಷುಲ್ಲಾಮ್‌, ಮಲ್ಲೂಕ್‌, ಅದಾಯ, ಯಾಷೂಬ್‌, ಶೆಯಾಲ್‌, ರಾಮೋತ್‌.

Cross references

ಎಜ್ರಾ 2:10

ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು.

ಎಜ್ರಾ 10:15

ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.

ನೆಹೆಮ್ಯ 7:15

ಬಿನ್ನೂಯ ಮಕ್ಕಳು ಆರು ನೂರ ನಾಲ್ವತ್ತೆಂಟು ಮಂದಿಯು.

ನೆಹೆಮ್ಯ 10:4

ಮಲ್ಕೀಯನು, ಹಟೂಷನು, ಶೆಬನ್ಯನು, ಮಲ್ಲೂಕನು,

Interlinear

Choose Theme