ಎಜ್ರಾ 10:30 · ಕನ್ನಡ ಬೈಬಲ್
ಪಹತ್ ಮೋವಾಬ್ ಕುಮಾರರಲ್ಲಿ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್, ಮನಸ್ಸೆ.
Cross references
ಎಜ್ರಾ 2:6
ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.
ಎಜ್ರಾ 8:4
ಪಹತ್‌ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.
ನೆಹೆಮ್ಯ 7:11
ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.