ಎಜ್ರಾ 10:43 · ಕನ್ನಡ ಬೈಬಲ್
ನೆಬೋನ ಕುಮಾರರಲ್ಲಿ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್, ಬೆನಾಯ.ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
Cross references
ಎಜ್ರಾ 2:29
ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು
ನೆಹೆಮ್ಯ 7:33
ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು.