Home Bibles ಎಜ್ರಾ 2:28 · ಕನ್ನಡ ಬೈಬಲ್
ಎಜ್ರಾ 2:28 · ಕನ್ನಡ ಬೈಬಲ್

ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.

Cross references

ಆದಿಕಾಂಡ 12:8

ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.

ಯೆಹೋಶುವ 7:2

ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ

ಯೆಹೋಶುವ 8:9

ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು.

ಯೆಹೋಶುವ 8:17

ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.

ನೆಹೆಮ್ಯ 7:33

ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು.

ಜೆಕರ್ಯ 7:2

ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ

Interlinear

Choose Theme