Cross references
ಎಜ್ರಾ 8:1
ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--
ಎಜ್ರಾ 8:3
ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.
ಎಜ್ರಾ 10:25
ಇಸ್ರಾಯೇಲ್ಯರ ಪರೋಷ್ ಕುಮಾರರಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ, ಬೆನಾಯನು.
ನೆಹೆಮ್ಯ 3:25
ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
ನೆಹೆಮ್ಯ 7:8
ಪರೋಷನ ಮಕ್ಕಳು ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
ನೆಹೆಮ್ಯ 10:15
ಜತ್ತುವು, ಬಾನೀಯು, ಬುನ್ನೀಯು, ಅಜ್ಗಾದನು, ಬೇಬೈಯು,