Home Bibles ಎಜ್ರಾ 2:38 · ಕನ್ನಡ ಬೈಬಲ್
ಎಜ್ರಾ 2:38 · ಕನ್ನಡ ಬೈಬಲ್

ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.

Cross references

1 ದಿನವೃತ್ತಾಂತ 9:12

ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.

1 ದಿನವೃತ್ತಾಂತ 24:14

ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,

ಎಜ್ರಾ 10:22

ಪಷ್ಹೂರನ ಕುಮಾರರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾ ಯೇಲ್‌, ನೆತನೇಲ್‌, ಯೋಜಾಬಾದ್‌, ಎಲ್ಲಾಸ.

ನೆಹೆಮ್ಯ 7:41

ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.

Interlinear

Choose Theme