ಎಜ್ರಾ 2:40 · ಕನ್ನಡ ಬೈಬಲ್
ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.
Cross references
ಎಜ್ರಾ 3:9
ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
ಎಜ್ರಾ 8:33
ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
ನೆಹೆಮ್ಯ 7:43
ಲೇವಿಯರು: ಕದ್ಮೀಯೇಲನ ಮನೆಯವನಾದ ಯೇಷೂವನ ಮಕ್ಕಳು ಹೋದವ್ಯನ ಮಕ್ಕಳೂ ಎಪ್ಪತ್ತು ನಾಲ್ಕು ಮಂದಿಯು.
ನೆಹೆಮ್ಯ 12:8
ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.