Home Bibles ಎಜ್ರಾ 2:6 · ಕನ್ನಡ ಬೈಬಲ್
ಎಜ್ರಾ 2:6 · ಕನ್ನಡ ಬೈಬಲ್

ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್‌ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.

Cross references

ಎಜ್ರಾ 8:4

ಪಹತ್‌ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.

ಎಜ್ರಾ 8:9

ಯೋವಾಬನ ಕುಮಾರರಲ್ಲಿ ಯೆಹೀಯೇಲನ ಮಗನಾದ ಒಬದ್ಯನೂ ಅವನ ಸಂಗಡ ಇನ್ನೂರ ಹದಿನೆಂಟು ಮಂದಿ ಗಂಡಸರೂ.

ಎಜ್ರಾ 10:14

ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.

ಎಜ್ರಾ 10:30

ಪಹತ್‌ ಮೋವಾಬ್‌ ಕುಮಾರರಲ್ಲಿ ಅದ್ನ, ಕೆಲಾಲ್‌, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್‌, ಬಿನ್ನೂಯ್‌, ಮನಸ್ಸೆ.

ನೆಹೆಮ್ಯ 7:11

ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್‌ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.

Interlinear

Choose Theme