Home Bibles ☰ Books ಎಜ್ರಾ 6:18 · ಕನ್ನಡ ಬೈಬಲ್
ಎಜ್ರಾ 6:18 · ಕನ್ನಡ ಬೈಬಲ್

ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.

Cross references

ಅಂಕೆಗಳ ಪುಸ್ತಕ 3:6

ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.

ಅಂಕೆಗಳ ಪುಸ್ತಕ 3:9

ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್‌ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.

ಅಂಕೆಗಳ ಪುಸ್ತಕ 8:9

ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.

1 ದಿನವೃತ್ತಾಂತ 23:1

ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.

1 ದಿನವೃತ್ತಾಂತ 24:1

ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;

1 ದಿನವೃತ್ತಾಂತ 24:24

ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.

1 ದಿನವೃತ್ತಾಂತ 25:1

ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.

2 ದಿನವೃತ್ತಾಂತ 7:6

ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.

2 ದಿನವೃತ್ತಾಂತ 35:4

ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು

2 ದಿನವೃತ್ತಾಂತ 35:10

ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.

Interlinear

Choose Theme