Home Bibles ☰ Books ಎಜ್ರಾ 6:7 · ಕನ್ನಡ ಬೈಬಲ್
ಎಜ್ರಾ 6:7 · ಕನ್ನಡ ಬೈಬಲ್

ದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.

Cross references

ಎಜ್ರಾ 1:3

ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).

ಅಪೋಸ್ತಲರ ಕೃತ್ಯಗಳು 5:38

ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.

Interlinear

Choose Theme