ಎಜ್ರಾ 7:18 · ಕನ್ನಡ ಬೈಬಲ್
ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
Cross references
2 ಅರಸುಗಳು 12:15
ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.
2 ಅರಸುಗಳು 22:7
ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
ಎಜ್ರಾ 7:26
ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
ಎಫೆಸದವರಿಗೆ 5:17
ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.