Home Bibles ☰ Books ಎಜ್ರಾ 8:27 · ಕನ್ನಡ ಬೈಬಲ್
ಎಜ್ರಾ 8:27 · ಕನ್ನಡ ಬೈಬಲ್

ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.

Cross references

ವಿಲಾಪಗಳು 4:2

ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!

Interlinear

Choose Theme