Home Bibles ☰ Books ಎಜ್ರಾ 8:32 · ಕನ್ನಡ ಬೈಬಲ್
ಎಜ್ರಾ 8:32 · ಕನ್ನಡ ಬೈಬಲ್

ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.

Cross references

ಎಜ್ರಾ 7:8

ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.

ಎಜ್ರಾ 7:9

ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.

ನೆಹೆಮ್ಯ 2:11

ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.

Interlinear

Choose Theme