Home Bibles ☰ Books ಎಜ್ರಾ 8:33 · ಕನ್ನಡ ಬೈಬಲ್
ಎಜ್ರಾ 8:33 · ಕನ್ನಡ ಬೈಬಲ್

ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.

Cross references

1 ದಿನವೃತ್ತಾಂತ 28:14

ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.

ಎಜ್ರಾ 2:40

ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.

ಎಜ್ರಾ 8:26

ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ

ಎಜ್ರಾ 8:30

ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.

ಎಜ್ರಾ 10:23

ಲೇವಿಯರಲ್ಲಿ ಸಹ ಯೋಜಾಬಾದ್‌, ಶಿವ್ಮೆಾ, ಕೆಲೀಟನೆಂಬ ಕೇಲಾಯ,

ನೆಹೆಮ್ಯ 3:4

ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.

ನೆಹೆಮ್ಯ 3:21

ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.

ನೆಹೆಮ್ಯ 3:24

ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.

ನೆಹೆಮ್ಯ 8:7

ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.

ನೆಹೆಮ್ಯ 10:5

ಹಾರಿಮನು, ಮೆರೇಮೋತನು, ಓಬ ದ್ಯನು,

ನೆಹೆಮ್ಯ 10:9

ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್‌, ಕದ್ಮೀ ಯೇಲನು;

ನೆಹೆಮ್ಯ 10:10

ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು,

2 ಕೊರಿಂಥದವರಿಗೆ 8:20

ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.

Interlinear

Choose Theme