Home Bibles ಎಜ್ರಾ 8:4 · ಕನ್ನಡ ಬೈಬಲ್
ಎಜ್ರಾ 8:4 · ಕನ್ನಡ ಬೈಬಲ್

ಪಹತ್‌ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.

Cross references

ಎಜ್ರಾ 2:6

ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್‌ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.

ಎಜ್ರಾ 10:30

ಪಹತ್‌ ಮೋವಾಬ್‌ ಕುಮಾರರಲ್ಲಿ ಅದ್ನ, ಕೆಲಾಲ್‌, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್‌, ಬಿನ್ನೂಯ್‌, ಮನಸ್ಸೆ.

ನೆಹೆಮ್ಯ 7:11

ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್‌ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.

ನೆಹೆಮ್ಯ 10:14

ಜನರ ಮುಖ್ಯಸ್ಥರು--ಪರೋಷನು, ಪಹತ್‌ ಮೋವಾಬನು ಏಲಾಮನು,

Interlinear

Choose Theme