Home Bibles ☰ Books ಗಲಾತ್ಯದವರಿಗೆ 1:20 · ಕನ್ನಡ ಬೈಬಲ್
ಗಲಾತ್ಯದವರಿಗೆ 1:20 · ಕನ್ನಡ ಬೈಬಲ್

ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.

Cross references

ರೋಮಾಪುರದವರಿಗೆ 9:1

ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.

2 ಕೊರಿಂಥದವರಿಗೆ 11:10

ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.

2 ಕೊರಿಂಥದವರಿಗೆ 11:31

ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.

Interlinear

Choose Theme