Home Bibles ☰ Books ಗಲಾತ್ಯದವರಿಗೆ 3:15 · ಕನ್ನಡ ಬೈಬಲ್
ಗಲಾತ್ಯದವರಿಗೆ 3:15 · ಕನ್ನಡ ಬೈಬಲ್

ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.

Cross references

1 ದಿನವೃತ್ತಾಂತ 16:16

ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.

ರೋಮಾಪುರದವರಿಗೆ 3:5

ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).

ರೋಮಾಪುರದವರಿಗೆ 6:19

ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.

1 ಕೊರಿಂಥದವರಿಗೆ 15:32

ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.

ಹೆಬ್ರಿಯರಿಗೆ 9:17

ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.

Interlinear

Choose Theme