Home Bibles ☰ Books ಗಲಾತ್ಯದವರಿಗೆ 3:25 · ಕನ್ನಡ ಬೈಬಲ್
ಗಲಾತ್ಯದವರಿಗೆ 3:25 · ಕನ್ನಡ ಬೈಬಲ್

ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.

Cross references

ರೋಮಾಪುರದವರಿಗೆ 6:14

ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ರೋಮಾಪುರದವರಿಗೆ 7:4

ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

ಗಲಾತ್ಯದವರಿಗೆ 4:1

ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.

ಹೆಬ್ರಿಯರಿಗೆ 7:11

ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

ಹೆಬ್ರಿಯರಿಗೆ 8:3

ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.

ಹೆಬ್ರಿಯರಿಗೆ 10:15

ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;

Interlinear

Choose Theme